ದಿನಾಂಕ 12- 11 -2025 ರಂದು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ *' ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ'* ಕುರಿತು ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ಕೆಳಕಂಡ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಮೊದಲು ನೋಂದಾಯಿಸಿದ 30 ರೈತರಿಗೆ ಆದ್ಯತೆ ನೀಡಲಾಗುವುದು. ಮೊಬೈಲ್ ಸಂಖ್ಯೆ:
ಡಾ. ಗೋಪಾಲ G T - 9448345521 ,
ಡಾ. ಹರೀಶ್ M
8073717760
Stay in the loop for updates and never miss a thing. Are you interested?
Yes
No
Undo
Interested
Ticket Info
To stay informed about ticket information or to know if tickets are not required, click the 'Notify me' button below.